Breaking News

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ. ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Spread the love

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿಯಾಗಿ ಪ್ರವಾಸಕ್ಕೆ ಹೋಗಿ ಬರಲಾಗಿದೆ.

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ. ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

ಪ್ರಮುಖವಾಗಿ ಅಲ್ಲಿನ ಚುನಾವಣೆ ರೀತಿ, ನಿಯಮಗಳನ್ನು ಅರಿಯಲಾಗಿದೆ ಎಂದು ವಿವರಣೆ ನೀಡಿದರು.

ನಾಗಮಂಗಲ ದಲ್ಲಿನ ಅಹಿತಕರ ಘಟನೆಗೆ ಸಂಬಂಧ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಮುನಿರತ್ನ ಪ್ರಕರಣ ಕುರಿತಾಗು ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಡಿಕೆಶಿ ತಿಳಿಸಿದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ