Breaking News

ಮೂಡಲಗಿ: ಮಧು ಗೌಡಗೆ ‘ಛಾಯಾಶ್ರೀ’ ಪ್ರಶಸ್ತಿ

Spread the love

ಮೂಡಲಗಿ: ಕರ್ನಾಟಕ ಪೋಟೋಗ್ರಾಫಿ ಅಸೋಸಿಯೆಷನ್ ನೀಡುವ ‘ಛಾಯಾಶ್ರೀ’ ಪ್ರಶಸ್ತಿಗೆ ಮೂಡಲಗಿಯ ಛಾಯಾಗ್ರಾಹಕ ಮಧು ಪಿ. ಗೌಡ ಭಾಜನರಾಗಿದ್ದಾರೆ.

ಸೆ.20ರಿಂದ 22ರ ವರೆಗೆ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಫೋಟೊಗ್ರಾಫಿ ಅಸೋಸಿಯೇಷನದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸುವರು ಎಂದು ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್ ಹಾಗೂ ಮೂಡಲಗಿ ತಾಲ್ಲೂಕು ಫೋಟೊಗ್ರಾಫಿ ಅಸೋಸಿಯೇಷನ್ ಅಧ್ಯಕ್ಷ ಶಂಕರ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ