Breaking News

ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ

Spread the love

ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಶೇಂಗಾ ಕೀಳಲೆಂದು ತಂದೆ-ಮಗ ಹೊಲಕ್ಕೆ ಹೋಗಿದ್ದ ವೇಳೆ ಹಸಿರು ಹಾವೊಂದು ಯುವಕನಿಗೆ ಕಚ್ಚಿದೆ. ಹವಿನ ತಲೆ ಜಜ್ಜಿ, ಅದನ್ನು ಕೊಂದು ಒಂದು ಚೀಲದಲ್ಲಿ ತುಂಬಿಕೊಂಡು ಯುವಕ ಹಾಗೂ ಆತನ ತಂದೆ ಆಸ್ಪತ್ರೆಗೆ ಬಂದಿದ್ದಾರೆ.

 

ಗಾಯಾಳು ಯುವಕ ಫಕಿರಪ್ಪ ಅಣ್ಣಿಗೇರಿಗೆ ಚಿಕಿತ್ಸೆ ನೀಡಲಾಗಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ