Breaking News

ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಪಾಪಿ ಪತಿ.!

Spread the love

ಕೊಪ್ಪಳ : ಪಾಪಿ ಪತಿಯೋರ್ವ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಘಟನೆ ಕೊಪ್ಪಳದ ತಾಳಕನಪೂರದಲ್ಲಿ ನಡೆದಿದೆ.

ಸಂಗೀತಾ ಎಂಬ ಮಹಿಳೆ ಕೊಲೆಯಾಗಿದ್ದು, ಪತಿ ಬಾಬು ಎಂಬಾತ ಈ ಕೃತ್ಯ ಎಸಗಿದ್ದಾನೆ. 4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಸಂಗೀತಾಳನ್ನು ಬಾಬು ಜಮೀನಿಗೆ ಕರೆದೊಯ್ದು ಕೊಲೆ ಮಾಡಿ ನಂತರ ಬಾವಿಗೆ ಎಸೆದಿದ್ದಾನೆ.

ಕೊಳೆದ ಸ್ಥಿತಿಯಲ್ಲಿ ಸಂಗೀತಾಳ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ