Breaking News

ಬೆಳಗಾವಿಯ ಜಿಲ್ಲಾ‌ ಪಂಚಾಯತಿ ಸಭೆ

Spread the love

ಬೆಳಗಾವಿಯ ಜಿಲ್ಲಾ‌ ಪಂಚಾಯತಿ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ 2024-25ನೇ ಸಾಲಿನ ತ್ರೈಮಾಸಿಕ ಜಿಲ್ಲಾ‌‌ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ(ದಿಶಾ) ಸಭೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸಂಸದರುಗಳಾದ ಜಗದೀಶ್ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಈರಣ್ಣಾ ಕಡಾಡಿ, ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಜಿಲ್ಲಾ‌ ಪಂಚಾಯತಿ ಸಿ.ಇ.ಓ. ರಾಹುಲ್ ಶಿಂಧೆ, ಶಾಸಕರುಗಳಾದ ರಾಜು (ಆಸೀಫ್) ಸೇಠ್, ವಿಠ್ಠಲ ಹಲಗೇಕರ‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
#priyankajarkiholi #belagavi #chikkodi


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ