Breaking News

ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ‘FIR’ ದಾಖಲು

Spread the love

ಬಾಗಲಕೋಟೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು.

 

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈಗ ಪ್ರಚೋದನಕಾರಿ ಭಾಷಣೆ ಮಾಡಿದ್ದಂತ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ