Breaking News

ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Spread the love

ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ ಧ್ವಜ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ(ಸೆ20) ನಡೆದಿದೆ.

ಮೆರವಣಿಗೆಯಲ್ಲಿ ಕೆಲ ಯುವಕರು ಮೆರವಣಿಗೆ ವೇಳೆ ಕೈಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ.Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ಚಜ ಹಾರಾಡಿಸಿದ್ದಾರೆ. ಇದನ್ನು ಕಂಡ ಪ್ಯಾಲೇಸ್ತೀನ್ ಧ್ವಜ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈದ್ ಮಿಲಾದ್ ಹಬ್ಬದ ದಿನ ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಮೆರವಣಿಗೆ ಮುಂದೂಡಲಾಗಿತ್ತು. ಅದರಂತೆ ಶುಕ್ರವಾರ ಅವಕಾಶ ನೀಡಲಾಗಿತ್ತು. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ