ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಜೆ 4.30ಕ್ಕೆ ಅವರು ದೆಹಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಐವರು ಆಮ್ ಆದ್ಮಿ ಶಾಸಕರು ಕೂಡ ಅತಿಶಿ ಅವರ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Laxmi News 24×7