Breaking News

ಮೈಸೂರು ದಸರಾ 2024 : ‘ಯುವ ಸಂಭ್ರಮ’ದ ಪೋಸ್ಟರ್ ಹಾಗೂ ವೆಬ್ ಸೈಟ್ ಬಿಡುಗಡೆ

Spread the love

ಮೈಸೂರು, ಸೆ. 21- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

 

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಅಮಾಯಕನಿಗೆ ಶಿಕ್ಷೆ: ಮೂವರು ಇನ್ಸ್​ಪೆಕ್ಟರ್​ಗಳು ಸಸ್ಪೆಂಡ್​

Spread the loveಮೈಸೂರು: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ