Breaking News

ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

Spread the love

ಮಂಗಳೂರು: ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಎಲ್ಲೋ ಬಿದ್ದು, ಮಣ್ಣಿನಿಂದ ಆವೃತವಾಗಿದ್ದ ಬಟ್ಟೆಯಲ್ಲೇ ಆಸ್ಪತ್ರೆಯ ಐಸಿಯು ಪ್ರವೇಶಿಸಿರುವ ಘಟನೆ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಆಸ್ಪತ್ರೆಯ ಐಸಿಯುನಲ್ಲಿ ಆತನನ್ನು ನೋಡಿದ ಅಲ್ಲಿದ್ದ ರೋಗಿಯ ಕಡೆಯವರು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರನ್ನು ಕರೆಯುವುದಾಗಿಯೂ ಹೇಳಿದರು.

ಕೊನೆಗೆ ಆಸ್ಪತ್ರೆಯ ಭದ್ರತ ವಿಭಾಗದ ಸಿಬಂದಿ ಆತನನ್ನು ಹೊರಗೆ ಕಳುಹಿಸಿದ್ದಾರೆ. ಇಡೀ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ