Breaking News

ಸಿದ್ದರಾಮಯ್ಯ ಬೆಂಬಲಿಸಿ ರಾಷ್ಟ್ರೀಯ ಅಹಿಂದ ಒಕ್ಕೂಟದಿಂದ ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಬೆಂಗಳೂರುವರೆಗೆ ಜಾಗೃತಿ ಜಾಥಾ

Spread the love

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿ ರಾಷ್ಟ್ರೀಯ ಅಹಿಂದ ಒಕ್ಕೂಟದಿಂದ ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಬೆಂಗಳೂರುವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ರಾಜ್ಯಾದ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.

ಬುಧವಾರ(ಸೆ 25) ಇಲ್ಲಿನ‌ ಪ್ರವಾಸಿ ಮಂದಿರದಲ್ಲಿ ಅಹಿಂದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟವರು, ಅಂತಹ ನಾಯಕರ ಮೇಲೆ ಸಂಕಷ್ಟ ತರುವಂತಹ ಕಾರ್ಯವನ್ನು ಬಿಜೆಪಿ ಮಾಡಿದ್ದು, ಎಲ್ಲೆಲ್ಲಿ ಬಿಜೆಪಿ ಆಡಳಿತವಿಲ್ಲವೋ ಅಲ್ಲಿ ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಸರ್ಕಾರ ಕೆಡವಲು ಮುಂದಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ