Breaking News

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ: ಈಶ್ವರಪ್ಪ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಾವು ಬೇಕಾದ್ರೆ ಶಂಕರಾಚಾರ್ಯ ಶಿಷ್ಯರಿಗೆ, ಚೆನ್ನಮ್ಮಳ ಶಿಷ್ಯ ಇಲ್ಲವೇ ರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಂ ಸಮಾಜಕ್ಕೆ ಬೆಳಗಾವಿಯಲ್ಲಿ ನಾವು ಟಿಕೆಟ್ ಕೊಡುವುದಿಲ್ಲ ಎಂದು ಹೇಳಿದರು.

ಕುರುಬ ಸಮಾಜದ ಯಾವೊಬ್ಬ ಸಂಸದ ಇಲ್ಲ ಎಂಬ ಪ್ರಶ್ನೆಗೆ ಕಾಂಗ್ರೆಸಿನವರು ಎμÉ್ಟೂೀ ಜನರಿಗೆ ಟಿಕೆಟ್ ಕೊಟ್ರು. ಆದ್ರೆ ಒಬ್ಬರು ಗೆಲ್ಲಲಿಲ್ಲ. ಯಾರಿಗೆ ಟಿಕೆಟ್ ಕೊಡಬೇಕು ಎಂಬುವುದನ್ನು ಪಕ್ಷ ತೀರ್ಮಾನಿಸಲಿದೆ. ಆದ್ರೆ ಮುಸ್ಲಿಂರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ