Breaking News

ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

Spread the love

ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಣ್ಣ ರಾಜಕುಮಾರ ವಿಜಾಪುರ ಹಾಗೂ ತಮ್ಮ ಶ್ರೀಕಾಂತ್ ವಿಜಾಪುರ ಮೃತ ಸಹೋದರರು.

 

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಬ್ಬಿಣದ ಆಂಗಲ್ ಗೆ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ