ಈಶ್ವರಪ್ಪ ಮನೆಯಲ್ಲಿ ಎನೂ ಚರ್ಚೆ ಅಗಿದೆ ಅಂತಾ ಗೊತ್ತಾದ್ರೇ ವಿಜಯೇಂದ್ರ ರಾಜುಗೌಡನ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ
ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ಧಿಗೋಷ್ಠಿ.
ಈಶ್ವರಪ್ಪ ಮನೆಯಲ್ಲಿ ಸಭೆ ವಿಚಾರ.
ಸಭೆಯ ವಿಶೇಷತೆ ಎನೂ ಇಲ್ಲ.
ಮುಂಬೈದಿಂದ ಬೆಂಗಳೂರಿಗೆ ಬಂದಿದ್ದೆ ಯತ್ನಾಳ್ ಕರೆ ಮಾಡಿದ್ರೂ.
ಈಶ್ವರಪ್ಪ ಮನೆಗೆ ಹೋಗ್ತಿದ್ದೇನೆ ಬಾ ಅಂತಾ ಹೇಳಿದ್ರೂ.
ಅಲ್ಲಿಗೆ ಹೋದೆ ರಾಜುಗೌಡ ಬಂದಿದ್ದು ಗೊತ್ತಿರಲಿಲ್ಲ.
ಅವರು ಇದಿದ್ರೇ ನಾನು ಮನೆಗೆ ಹೋಗ್ತಿರಲಿಲ್ಲ ನಾನು ಹೊರ ಬರ್ತಿದೆ.
ಮೀಸಲಾತಿ ಕುರಿತು ಯತ್ನಾಳ್ ಅವರು ಚರ್ಚೆ ಮಾಡ್ತಿದ್ರೂ.
ಈಶ್ವರಪ್ಪ ಅವರನ್ನ ಬಿಜೆಪಿಗೆ ಕರೆದುಕೊಂಡು ಬರುವ ಶಕ್ತಿ ನನ್ನದಲ್ಲ.
ರಾಷ್ಟ್ರೀಯ ನಾಯಕರು ಅವರನ್ನ ಉಚ್ಚಾಟನೆ ಮಾಡಿದ್ದಾರೆ.
ಒಳಗೆ ಎನಾಯ್ತು ಅಂತಾ ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ.
ಈಶ್ವರಪ್ಪ ಮನೆಯಲ್ಲಿ ಎನೂ ಚರ್ಚೆ ಅಗಿದೆ ಅಂತಾ ಗೊತ್ತಾದ್ರೇ ವಿಜಯೇಂದ್ರ