Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದಾಸನಹಟ್ಟಿ ಗ್ರಾಮದ ಶ್ರೀ ಬಂಡೆಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ರುದ್ರಪ್ಪ ನಾಯಕ, ಬಾಳಪ್ಪಾ ಪುಡಬಂಗಿ, ಭೀಮಪ್ಪ ನಿರವಾಣಿ, ಬಸವಣ್ಣಿ ಪಾಟೀಲ್, ಯಲಪ್ಪಾ ಪಾಟೀಲ್, ಸತ್ಯಪ್ಪಾ ಎಮ್ಮಿ, ಮಾರುತಿ ಕಂಡೂರಿ, ಶಿವನಗೌಡ ಪಾಟೀಲ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ