Home / ಜಿಲ್ಲೆ / ಬೆಂಗಳೂರು / ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ

Spread the love

ಬೆಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ ಆಂಧ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಹಿಂದೂಪರ ಸಂಘಟನೆಗಳ ವಿರೋಧ ವ್ಯಕ್ತವಾಗಿದೆ.

ಮಂತ್ರಾಲಯದ ಒಟ್ಟು 208 ಎಕರೆ ಇನಾಮು ಭೂಮಿಯನ್ನು ಮಾರಾಟ ಮಾಡಲು ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಠಕ್ಕೆ ಸಂಬಂಧಿಸಿದ ವಡ್ಡೆಪಲ್ಲೆ, ಮಲದಕಲ್, ಧರೂರು ಮಂಡಲ ವ್ಯಾಪ್ತಿಯಲ್ಲಿ ಭೂಮಿ ಒತ್ತುವರಿಯಾಗಿದೆ ಎಂಬ ಕಾರಣಕ್ಕೆ ಮಾರಾಟ ಮಾಡಲು ಮಠವೇ ಸರ್ಕಾರಕ್ಕೆ ಪತ್ರ ಬರೆದಿತ್ತು.

ಆದ ಕಾರಣ ಸರ್ಕಾರ ಪ್ರಕಟಣೆ ಹೊರಡಿಸಿದೆ. ಇದರಿಂದ ಬಂದ ಹಣವನ್ನು ಕಾರ್ಪೋರೆಟ್ ಫಂಡ್ ಆಗಿ ಉಳಿಸಿಕೊಳ್ಳಲು ಮಠ ತೀರ್ಮಾನಿಸಿದೆ. ಈಗ ಆಂಧ್ರ ಸರ್ಕಾರದ ಕ್ರಮ ವಿವಾದಕ್ಕೀಡಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ