Breaking News

ಕಂದಾಯ‌ ಅಧಿಕಾರಿಗೆ ಪ್ರಶಸ್ತಿ

Spread the love

ಬೆಳಗಾವಿ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿದ ಕಾರಣಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕ ನಿಂಗನಗೌಡ ಚನಬಸನಗೌಡರ ಅವರಿಗೆ ‘ಅತ್ಯುತ್ತಮ ಕಂದಾಯ ಅಧಿಕಾರಿ-2024’ ಪ್ರಶಸ್ತಿ ಲಭಿಸಿದೆ.

ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ನಿಂಗನಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಸೇರಿದಂತೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ