Breaking News

ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್‌ ವಶ: ಇಬ್ಬರ ಬಂಧನ

Spread the love

ನವಲಗುಂದ: ಹುಬ್ಬಳ್ಳಿ-ವಿಜಯಪೂರ ರಾಷ್ಟ್ರೀಯ ಹೆದ್ದಾರಿ ಶೆಟ್ಟರ ಕೆರೆ ಹತ್ತಿರ ಅಂದಾಜು ₹5.40 ಲಕ್ಷ ಮೌಲ್ಯದ ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್‌ ಪ್ಯಾಕೇಟ್‌ಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಾಹನ ಸಮೇತ ಪೊಲೀಸರು ಬಂಧಿಸಿದ್ಧಾರೆ.

 

ಉಡುಪಿ ಸಂತೆಕಟ್ಟೆ ಮೂಲದ ಮಹ್ಮದ ನೌಶಾದ, ಬೆಂಗಳೂರು ಮೂಲದ ಮಹ್ಮದ ನಾಸಿರ್ ಬಂಧಿತ ಆರೋಪಿಗಳು.

ಆರೋಪಿಗಳು 160 ಬಂಡಲ್‌ಗಳಲ್ಲಿ 3200 ನಕಲಿ ಸಿಗರೇಟ್ ಪಾಕೀಟ್‌ಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದರು. ಈ ಕುರಿತು ಬೆಂಗಳೂರು ಮೂಲದ ಶ್ರೀನಿವಾಸ ಎಸ್. ಚಿನ್ನಪ್ಪ ನವಲಗುಂದ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ