Breaking News

ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Spread the love

ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ.

ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.

ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ನಕಲಿ ಸಿಗರೆಟ್ ಮಾರಾಟ : ಸುಮಾರು ₹40 ಲಕ್ಷ ಮೌಲ್ಯದ ಮಾಲು ವಶ

Spread the love ಬೆಂಗಳೂರು,ಏ.08:-ಗಾಂಧಿನಗರದಲ್ಲಿ ಸಿಗುವ ಸಿಗರೇಟ್ ಸೇದ್ತಿದ್ರೆ ಹುಷಾರ್ ಫಾರಿನ್ ಸಿಗರೇಟ್ ಅಂತ ಸೇದಿದ್ರೆ ನಿಮ್ಮ ಆರೋಗ್ಯ ಕೆಡೋದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ