Breaking News

B.S.Y. ಭೇಟಿ‌ ಮಾಡಿದ ರಮೇಶ್ ಜಾರಕಿಹೊಳಿ‌, ತಮ್ಮದೇ ಮಿತ್ರಮಂಡಳಿ ವಿರುದ್ಧ ಸಾಹುಕಾರ್ ಗರಂ..!

Spread the love

ಬೆಂಗಳೂರು : ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು, ಇಂದು ನವ ದುರ್ಗಾ ಪೂಜೆ ಮತ್ತು ಹೋಮದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.

ವಾರಕ್ಕೆರಡು ಬಾರಿಯಂತೆ ನವದೆಹಲಿಯ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ರಮೇಶ್ ಜಾರಕಿಹೊಳಿ‌, ರಾಜ್ಯ ರಾಜಕೀಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದೇವರ ಮೊರೆ ಹೋಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ‌ ಮಾಡಿ ರಾಜ್ಯದ ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುತ್ತಿರುವ ಬಗ್ಗೆ ಚರ್ಚಿಸಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ