Breaking News

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಮೊಬೈಲ್ ರಿಪೇರಿ, ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Spread the love

ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲಕ್ಟ್ರಿಷಿಯನ್, ಮೋಟಾರ್ ರೀವೈಂಡಿಂಗ್, ಮೊಬೈಲ್ ರಿಪೇರಿ, ಬ್ಯೂಟಿ ಥೆರಪಿಸ್ಟ್, ಕಂಪ್ಯೂಟರ್, ಎಫ್.ಟಿ.ಸಿ.ಪಿ.

ತರಬೇತಿ ನೀಡಿ ಉಚಿತವಾಗಿ 5,000 ರೂ. ಮೌಲ್ಯದ ಉಪಕರಣಗಳ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಗ್ರಾಮೀಣ ಅಭ್ಯರ್ಥಿಗಳು ಆಕ್ಟೋಬರ್ 24 ರೊಳಗೆ davanagere.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ಆಕ್ಟೋಬರ್ 31 ರೊಳಗೆ ಗ್ರಾಮಾಂತರ ಕೈಗಾರಿಕಾ ವಿಭಾಗ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ದಾವಣಗೆರೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ. 9448944050, 9448758540, 9448929717. ಗೆ ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪ ನಿದೇಶಕರಾದ ವೀರೇಶನಾಯ್ಕ ತಿಳಿಸಿದ್ದಾರೆ.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ