Breaking News

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಗೋವನ್ನು ‘ರಾಜ್ಯಮಾತೆ’ ಎಂದು ಘೋಷಣೆ ಮಾಡಿ: ವಿಜಯೇಂದ್ರ ಒತ್ತಾಯ

Spread the love

ಗೋಮಾತೆಯನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಗೋವನ್ನು ರಾಜ್ಯ ಮಾತೆ ಅಥವಾ ಕ್ಷೀರ ಮಾತೆ ಎಂದು ಘೋಷಿಸುವಂತೆ ಅವರು ಒತ್ತಾಯಿಸಿದ್ದಾರೆ.

 

ನಂದಿನಿ ಉತ್ಪನ್ನಗಳ ಮೂಲಕ ಕರ್ನಾಟಕ ವಿಶ್ವ ಮಾನ್ಯತೆ ಪಡೆಯುತ್ತಿದೆ. ನಂದಿನಿ ಉತ್ಪನ್ನಗಳ ಧಾತೆ ಗೋ ಮಾತೆ. ಆದ್ದರಿಂದ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಗೋವನ್ನು ರಾಜ್ಯ ಮಾತೆ ಎಂದೇ ಘೋಷಿಸಲಿ ಇಲ್ಲವೇ ‘ಕ್ಷೀರಮಾತೆ’ ಎಂದು ಘೋಷಿಸಲಿ ಎಂದು ಬಿ.ವೈ. ವಿಜಯೇಂದ್ರ. ಒತ್ತಾಯಿಸಿದ್ದಾರೆ


Spread the love

About Laxminews 24x7

Check Also

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the loveಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ