Breaking News

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು

Spread the love

ಈ ಸಂದರ್ಭದಲ್ಲಿ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಬ್ರಹನ್ಮಠ ಶ್ರೀ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಮಹಾಸ್ವಾಮಿಗಳು, ಪ್ರಾಂಶುಪಾಲರಾದ ಶ್ರೀ ಎಮ್.ಎಮ್. ಮಗದುಮ್ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ವೇಳೆ ಕಾಲೇಜಿನ ವಿವಿಧ ವಿಭಾಗಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಲಾಯಿತು.

#PriyankaJarkiholi #Hukkeri

Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ