Breaking News

ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

Spread the love

ಬೆಂಗಳೂರು: ಬಿಗ್‌ ಬಾಸ್‌(Bigg Boss Kannada-11) ಆರಂಭಗೊಂಡು ಒಂದು ದಿನ ಕಳೆದಿದೆ. ಆದರೆ ಈ ಒಂದು ದಿನದಲ್ಲಿ ಸ್ಪರ್ಧಿಗಳು ಅನೇಕ ಸಲಿ ಕಿತ್ತಾಡಿಕೊಂಡಿದ್ದಾರೆ.

ಈ ಬಾರಿ ಸ್ವರ್ಗ ಹಾಗೂ ನರಕ ಎಂಬ ಎರಡು ಮನೆಗಳಿವೆ. ನರಕದಲ್ಲಿನ 7 ಮಂದಿ, ಸ್ವರ್ಗದಲ್ಲಿನ 10 ಮಂದಿ ತಂಡದಂತೆ ಇದ್ದಾರೆ.

ಆದರೆ ಈ ತಂಡಗಳ ಒಳಗೆಯೇ ಹೊಂದಾಣಿಕೆಯಿಲ್ಲದೆ ಮಾತಿಗೆ ಮಾತು ಬೆಳೆಯುತ್ತಿದೆ.

ಮೊದಲ ದಿನ ಯಮುನಾ, ಜಗದೀಶ್‌ ಹಾಗೂ ಚೈತ್ರಾ ಕುಂದಾಪುರ ಅವರ ಧ್ವನಿಯೇ ಹೆಚ್ಚಾಗಿ ಬಿಗ್‌ ಬಾಸ್‌ ಮನೆಯಲ್ಲಿ ಸದ್ದು ಮಾಡಿದೆ. ಉಳಿದ ಸ್ಪರ್ಧಿಗಳ ನಡುವೆಯೋ ಸಣ್ಣ ಸಣ್ಣ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ