Breaking News

ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ: ಈಶ್ವರಪ್ಪ

Spread the love

ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ.

ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ರಾತ್ರಿ ಈ ಬಗ್ಗೆ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ವಾಪಸ್ ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ