Breaking News

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ಕಾಮಣ್ಣರ ಕಿಟಲೇ ಜಾಸ್ತಿ

Spread the love

ಹುಬ್ಬಳ್ಳಿ, : ವಾಣಿಜ್ಯ ನಗರಿಹುಬ್ಬಳ್ಳಿಯಲ್ಲಿಕಳೆದ ಎರಡು ದಿನಗಳ ಹಿಂದೆ ರಾತ್ರಿ ತನ್ನ ಮನೆಗೆ KA25 EM0446 ನೊಂದಣಿ ಸಂಖ್ಯೆಯ ಬೈಕ್​ನಲ್ಲಿ ಮಕ್ತುಂ ತೆರಳುತ್ತಿದ್ದ, ಈ ವೇಳೆ ಕಾರಿ​ನಲ್ಲಿ ಕೃತಿಕಾ ಎಂಬ ಯುವತಿ ಪ್ರಯಾಣ ಮಾಡುತ್ತಿದ್ದಳು. ಕಾರಿನಲ್ಲಿದ್ದ ಕೃತಿಕಾಳನ್ನು ಕಂಡ ಮಕ್ತುಂ ಅಸಭ್ಯವಾಗಿ ಸನ್ನೆ ಮಾಡಿದ್ದಾನೆ.

ಅಲ್ಲದೆ ಬೈರಿದೇವರಕೊಪ್ಪದಿಂದ ಸಹನಾ ಕಾಲೇಜಿನ ತನಕ ಕೃತಿಕಾ ಕಾರನ್ನು ಫಾಲೋ ಮಾಡಿದ್ದಾನೆ. ಕಾರ್ ಸ್ಲೋ ಮಾಡಿದ ಕೃತಿಕಾ ಏನು ಎಂದು ಕೇಳಿದ್ದಾಳೆ. ಆಗ ನೀನು ತುಂಬಾ ಚೆನ್ನಾಗಿದ್ದಿಯಾ ಎಂದು ಮಕ್ತುಂ ಹೇಳಿದ್ದಾನೆ.

ವಾಪಾಸ್ಸು ಕೃತಿಕಾ ಗದರಿದಾಗ ಅಸಭ್ಯ ಶದ್ಧದಿಂದ ನಿಂದಿಸಿದ ಮಕ್ತುಂ, ಅಲ್ಲಿಂದ ಎಸ್ಕೆಪ್ ಆಗಿದ್ದ. ಮಕ್ತುಂ ಈ ಪುಂಡಾಟಿಕೆಯನ್ನು ಕೃತಿಕಾ ತನ್ನ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಳು.

ಬೆಂಗಳೂರು ಆಯ್ತು, ಈಗ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ಕಾಮಣ್ಣರ ಕಿಟಲೇ ಜಾಸ್ತಿಯಾಗಿದೆ. ಕಾರಿನಲ್ಲಿ ಹೋಗುತ್ತಿದ್ದ ಯುವತಿಗೆ ಹಿಂಬಾಲಿಸಿಕೊಂಡು ಅವಾಚ್ಯವಾಗಿ ಚುಡಾಯಸಿದ್ದ ರೋಡ್ ರೋಮಿಯೋ ಒಬ್ಬ ಈಗ ಅಂದರ್ ಆಗಿದ್ದಾನೆ. ಇತನಿಗೆ ಮಾಡಿದ ತಪ್ಪಿನ ಅರಿವು ಸಹ ಆಗಿದೆ.
ಆದರೆ, ಗಂಡ ಮಾಡಿದ ತಪ್ಪಿಗೆ ಹೆಂಡತಿ ಬೆಲೆ ತರಬೇಕಾಗಿದೆ

Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ