ಬೆಳಗಾವಿ: ಕಿತ್ತೂರು ವಿಜಯ ಜ್ಯೋತಿ ಯಾತ್ರೆ ರಥದ ಮುಂದೆ ಸಿಎಂ ಸಿದ್ದರಾಮಯ್ಯ ( CM Siddaramaiah) ದೀಪ ಬೆಳಗಿಸುವಾಗ ಆಕಸ್ಮಿಕವಾಗಿ ಸಣ್ಣ ಕಿಡಿ ಹಾರಿ ಸಿಎಂ ದೋತಿಗೆ ತಗುಲಿತು. ತಕ್ಷಣ ಭದ್ರತಾ ಸಿಬ್ಬಂದಿ ಕಿಡಿಯನ್ನು ನಂದಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ( CM ) ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದೆ. ಉತ್ಸವದ ಜ್ಯೋತಿ ಬೆಳಗುವ ವೇಳೆ ಸಿಎಂ ಬಟ್ಟೆಗೆ ಆಕಸ್ಮಿಕವಾಗಿ ಸಣ್ಣ ಕಿಡಿ ತಾಗಿದೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು ಬೆಂಕಿಯನ್ನು ಆರಿಸಿದ್ದಾರೆ.
.