Breaking News

ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

Spread the love

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ

ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.

ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು.

ಉಪ ಚುನಾವಣೆಗೆ ಅ. 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.21ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರ ಹೆಸರನ್ನು ಪ್ರಕಟಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ