Breaking News

ಭೂ ಕಬಳಿಕೆ | ಮೊದಲು ಸಾಕ್ಷ್ಯಾಧಾರ ನೀಡಲಿ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ಬೆಳಗಾವಿ ಸಚಿವರೊಬ್ಬರು ಭೂಕಬಳಿಕೆ ಮಾಡಿದ್ದಾರೆ’ ಎಂಬ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ಅವರು ‘ಸೂಕ್ತ ಸಾಕ್ಷ್ಯಾಧಾರ ನೀಡಲಿ’ ಎಂದು ಆಗ್ರಹಿಸಿದರು.

 

‘ಭೂಕಬಳಿಕೆ ಯಾರು ಮತ್ತು ಎಲ್ಲಿ ಮಾಡಿದ್ದಾರೆ ಎಂಬುದನ್ನು ಸಂಪೂರ್ಣವಾಗಿ ಹೇಳಲಿ. ನಂತರ ಪ್ರತಿಕ್ರಿಯಿಸುವೆ’ ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

‘ಆಧಾರ ರಹಿತ ಹೇಳಿಕೆಗೆ ಉತ್ತರಿಸುವ ಅಗತ್ಯ ಇಲ್ಲ. ಆಧಾರ ಸಹಿತ ಮಾತನಾಡಿದಾಗ, ನಾನು ಉತ್ತರಿಸುವೆ’ ಎಂದು ಲಕ್ಷ್ಮಿ ಹೆಬ್ಬಾಳಕರ ಹೇಳಿದರು


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ