Breaking News

ಮುಖ್ಯಮಂತ್ರಿಯಿಂದ ಕಾಮಗಾರಿಗಳ ಉದ್ಘಾಟನೆ 13ರಂದು

Spread the love

ಗರಗೋಳ: ‘ಯಲ್ಲಮ್ಮನಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡಿರುವ ₹21 ಕೋಟಿ ವೆಚ್ಚದ ಕಾಮಗಾರಿಗಳನ್ನು ಅ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು’ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಕೈಗೊಂಡ ಕಾಮಗಾರಿಗಳನ್ನು ಶನಿವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

 

ಇಲಾಖೆ ನಿರ್ದೇಶಕ ಕೆ.ವಿ.ರಾಜೇಂದ್ರ, ‘ಸುಲಭ ಶೌಚಗೃಹ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಮತ್ತು ನಿರ್ವಹಣೆಗಾಗಿ ಯಲ್ಲಮ್ಮ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ