Breaking News

ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

Spread the love

ತಿರುವನಂತಪುರ: ಈ ಬಾರಿ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳು ಆನ್‌ಲೈನ್‌ ಮೂಲಕವೇ ಬುಕ್ಕಿಂಗ್‌ ಮಾಡಿಕೊ ಳ್ಳುವುದು ಕಡ್ಡಾಯವಾಗಿದೆ. ಪ್ರತೀ ದಿನ 80,000 ಭಕ್ತರಿಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗು ತ್ತದೆ. ಭಕ್ತರು ಶಬರಿಮಲೆ ದೇಗು ಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕಿಂಗ್‌ ಮಾಡ ಬೇಕಾಗುತ್ತದೆ.

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

ಈ ವೇಳೆ ಯಾತ್ರಾರ್ಥಿ ಗಳು ಸಾಗುವ ಮಾರ್ಗವನ್ನೂ ಆಯ್ದು ಕೊ ಳ್ಳ ಬಹು ದಾಗಿದೆ. ಕಡಿಮೆ ಜನಸಂದಣಿ ಇರುವ ಮಾರ್ಗಗಳೂ ಲಭ್ಯವಿದೆ. ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ