Breaking News

ಬೆಳಗಾವಿ | ಜಿಲ್ಲಾ ಸಾಹಿತ್ಯ ಸಮ್ಮೇಳನ ನ.25ರಿಂದ

Spread the love

ಮೂಡಲಗಿ: 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ನ.24 ಮತ್ತು 25ರಂದು ಎರಡು ಮೂಡಲಗಿಯ ಆರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.

ಗೋಕಾಕದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖ ಅಕ್ಕಿ ಅವರು ಸಮ್ಮೇಳನಾಧ್ಯಕ್ಷರಾಗಿರುವರು. ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ವಹಿಸಿವರು.

ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಉದ್ಘಾಟಿಸವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ