Breaking News

ಪಾಕಿಸ್ತಾನದಲ್ಲೂ ಅದ್ಧೂರಿ ನವರಾತ್ರಿ ಸಂಭ್ರಮ!

Spread the love

ಭಾರತದಲ್ಲಿ ನವರಾತ್ರಿ ಹಬ್ಬಕ್ಕೆ (Navaratri Festival) ವಿಶೇಷ ಆದ್ಯತೆ ನೀಡಲಾಗುತ್ತದೆ 9 ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಎಲ್ಲೆಡೆ ಬೀದಿ ಬೀದಿಗಳಲ್ಲಿ ದುರ್ಗಾದೇವಿಯನ್ನು (Durga ) ಕೂರಿಸಿ ಆರಾಧನೆ ಮಾಡಲಾಗುತ್ತದೆ. ಅದೇ ರೀತಿ ಕೆಲವರು ಮನೆಯಲ್ಲಿಯೂ ಕೂಡ ದುರ್ಗಾಮಾತೆಯನ್ನು ಕೂರಿಸಿ, ಅಥವಾ ಗೊಂಬೆಗಳನ್ನು ಕೂರಿಸಿ ಒಂಭತ್ತು ದಿನಗಳ ಕಾಲ ವೃತ ಮಾಡಿ ಪೂಜೆ (Puja) ಮಾಡಿ ಭಕ್ತಭಾವದಿಂದ ನವದುರ್ಗೆಯರಿಗೆ ಪ್ರಾರ್ಥನೆ ಮಾಡುತ್ತಾರೆ.
Navaratri: ಪಾಕಿಸ್ತಾನದಲ್ಲೂ ಅದ್ಧೂರಿ ನವರಾತ್ರಿ ಸಂಭ್ರಮ! ಹೇಗಿರುತ್ತೇ ನೋಡಿ...
ಆದರೆ ಮುಸ್ಲಿಮರೇ (Muslims) ಬಹುಸಂಖ್ಯಾತರಾಗಿರುವ ಹಿಂದುಗಳು ಕೇವಲ ಬೆರಳೆಣಿಕೆಯಷ್ಟಿರುವ ಪಾಕಿಸ್ತಾನದಲ್ಲೂ (Pakistan) ನವರಾತ್ರಿ ಸಂಭ್ರಮ ನಡೆಯುತ್ತದೆ ಎಂದರೆ ನೀವು ನಂಬುತ್ತೀರಾ? ಹೌದು ನಂಬಲೇಬೇಕು.. ಪಾಕಿಸ್ತಾನದ ಕರಾಚಿಯಲ್ಲಿ (Karachi) ಈ ದಸರಾ ಹಬ್ಬವನ್ನು ಆಚರಿಸಲಾಗಿದೆ.ಪಾಕಿಸ್ತಾನದ ದಸರಾ ಸಂಭ್ರಮದ ವಿಡಿಯೋ ವೈರಲ್ ಕರಾಚಿಯ ಬೀದಿಯೊಂದರಲ್ಲಿ ನಡೆದ ದುರ್ಗಾದೇವಿಯ ಆರಾಧನೆಯ ವೀಡಿಯೋವೊಂದನ್ನು ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಧೀರಜ್ ಮಂದನ್ ಎನ್ನುವವರು ವಿಡಿಯೋ ಹಂಚಿಕೊಂಡಿದ್ದಾರೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ