Breaking News

ಬೆಳಗಾವಿಗೆ ಇಂದು ವಿಜಯೇಂದ್ರ

Spread the love

ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅ.10ರಂದಿ ಬೆಳಿಗ್ಗೆ 11ಕ್ಕೆ ಜಿಲ್ಲೆಯ ಹುಕ್ಕೇರಿ ಹುರೇಮಠದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2ಕ್ಕೆ ಬೆಳಗಾವಿ ನಗರಕ್ಕೆ ಬಂದು ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸುವರು.

ನಂತರ ಪತ್ರಿಕಾಗೋಷ್ಠಿ ನಡಸಲಿದ್ದಾರೆ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ