Breaking News

ಕರ್ನಾಟಕ ಸೇರಿ ಈ 7 ರಾಜ್ಯಗಳಲ್ಲಿ ಇಂದು ಭಾರೀ ಮಳೆ

Spread the love

ಬೆಂಗಳೂರು : ಕರ್ನಾಟ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ, ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಇಂದು ಅಂದರೆ ಅಕ್ಟೋಬರ್ 12 ರಂದು ಭಾರೀ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Rain Alert : ಕರ್ನಾಟಕ ಸೇರಿ ಈ 7 ರಾಜ್ಯಗಳಲ್ಲಿ ಇಂದು ಭಾರೀ ಮಳೆ : `IMD'ಯಿಂದ ರೆಡ್ ಅಲರ್ಟ್!

ಕರ್ನಾಟಕದಲ್ಲಿ ಭಾರೀ ಮಳೆ

ಇತ್ತೀಚಿನ ಮಾಹಿತಿ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. .

 


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ