ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
PDO’ಗಳಿಗೆ ಸಿಹಿಸುದ್ದಿ: ಮೊದಲ ಹಂತದಲ್ಲಿ ‘2,166 ಪಿಡಿಓ’ಗಳು ಮೇಲ್ದರ್ಜೆಗೆ- ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ
Laxmi News 24×7