ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ
ನದಿಯಲ್ಲಿ ಕಣ್ಮರೆಯಾದ ಯುವಕನಿಗಾಗಿ ಅಗ್ನಿಶಾಮಕ ಹಾಗೂ ಪೊಲೀಸರ ಹುಡುಕಾಟ.
ಸಾಗರ ಮಾರುತಿ ಗೌಳಿ(೧೬) ನದಿಯಲ್ಲಿ ಕಣ್ಮರೆಯಾಗಿರೋ ಯುವಕ.
ಗೋಕಾಕನ ಮಾರ್ಕಂಡೇಯ ನದಿಯಲ್ಲಿ ನಡೆದ ಘಟನೆ.
ನಿನ್ನೆ ಮಧ್ಯಾಹ್ನ ನದಿಗೆ ಆಯತಪ್ಪಿ ಬಿದ್ದಿರುವ ಯುವಕ.
ನಿನ್ನೆಯಿಂದ ಸತತವಾಗಿ ಯುವಕನಿಗಾಗಿ ಕುಡುಕಾಟ ನಡೆಸ್ತಿರೋ ಅಗ್ನಿಶಾಮಕ ಸಿಬ್ಬಂಧಿ.
ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.