ತುಕಾರಾಂ ಅವರು ಗೆದ್ದು ಸಂಸದರಾಗಿದ್ದಾರೆ.
ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದರಿಂದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ದಸರಾ ಅನಂತರ ವೇಳಾಪಟ್ಟಿ ಪ್ರಕಟಿಸಲು ಆಯೋಗ ತಯಾರಿ ಮಾಡಿಕೊಂಡಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಈಗಾಗಲೇ ವರದಿ ಪಡೆದುಕೊಂಡಿದೆ.
Laxmi News 24×7