Breaking News

ಮಾಜಿ ಸಿಎಂ ‘ಉದ್ಧವ್ ಠಾಕ್ರೆ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

Spread the love

ವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ ಅವರನ್ನು ಅನಾರೋಗ್ಯದ ಹಿನ್ನೆಲೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಸೇನೆ ನಾಯಕ (ಯುಬಿಟಿ) ಉದ್ಧವ್ ಠಾಕ್ರೆ 2016 ರಲ್ಲಿ ಆಂಜಿಯೋಗ್ರಫಿಗೆ ಒಳಗಾದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು, ಇದೀಗ ಮತ್ತೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಠಾಕ್ರೆ ಅವರ ಹೃದಯದ ಪರಿಧಮನಿಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಉದ್ಧವ್ ಆಂಜಿಯೋಗ್ರಫಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸುತ್ತವೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ