Breaking News

ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Spread the love

ಹೊಸದಿಲ್ಲಿ: ದಿಲ್ಲಿಯಲ್ಲಿ ತತ್‌ಕ್ಷಣವೇ ಜಾರಿಗೆ ಬರುವಂತೆ ಮುಂದಿನ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿ ದಿಲ್ಲಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಆನ್‌ಲೈನ್‌ನಲ್ಲಿ ಮಾರಾಟವಾಗುವ ಸೇರಿ ಎಲ್ಲ ರೀತಿ ಪಟಾಕಿಗಳಿಗೂ ಇದು ಅನ್ವಯಿಸುತ್ತದೆ.

ಚಳಿಗಾಲ ಸಮೀಪಿಸುತ್ತಿದ್ದಂತೆ ದಿಲ್ಲಿಯಲ್ಲಿ ವಾಯು ಗುಣ ಮಟ್ಟ ಕುಸಿಯುವ ಕಾರಣ, ಮಾಲಿನ್ಯ ನಿಯಂತ್ರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

ಈ ಬಗ್ಗೆ ಟ್ವೀಟ್‌ ಮಾಡಿರುವ ಪರಿಸರ ಸಚಿವ ಗೋಪಾಲ್‌ ರಾಯ್‌, ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಸರಕಾರ ಈ ನಿರ್ಧಾರ ಕೈಗೊಂಡಿದ್ದು ದೆಹಲಿ ನಿವಾಸಿಗಳು ಇದನ್ನು ಬೆಂಬಲಿಸಬೇಕು ಎಂದು ಕೋರಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ