Breaking News
Home / Uncategorized / ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ.

ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ.

Spread the love

ಸಿಡ್ನಿ: ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ.

ಎರಡನೇ ಪಂದ್ಯದಲ್ಲಿ ನವದೀಪ್‌ ಸೈನಿ 12ನೇ ಓವರ್‌ ಬೌಲ್‌ ಮಾಡುತ್ತಿದ್ದರು. ಗಂಟೆಗೆ 146 ಕಿ.ಮೀ ವೇಗದಲ್ಲಿ ಎಸೆದ 5ನೇ ಎಸೆತವನ್ನು ಹೊಡೆಯಲು ಫಿಂಚ್‌ ಪ್ರಯತ್ನ ಪಟ್ಟಿದ್ದರು. ಆದರೆ ಬಾಲ್‌ ಬ್ಯಾಟ್‌ಗೆ ಸಿಗದೇ ಹೊಟ್ಟೆಗೆ ಬಡಿಯಿತು. ಫುಲ್‌ ಟಾಸ್‌ ಆಗಿದ್ದ ಕಾರಣ ಅಂಪೈರ್‌ ನೋಬಾಲ್‌ ನೀಡಿದರು.


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ