Breaking News

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ.. ದಾರುಣ ಸಾವು

Spread the love

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ.

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ.. ದಾರುಣ ಸಾವು

ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) ಮೃತ ಮಗು. ಭಾರಿ ಮಳೆ ಕಾರಣಕ್ಕೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು.

ಬಳಿಕ ಪಾಲಿಕೆಯವರು ಚರಂಡಿ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಮಗು ಚರಂಡಿ ಬಳಿ ಹೋಗಿ ಆಕಸ್ಮಿಕವಾಗಿ ಚಂಡಿಗೆ ಬಿದ್ದು ಸಾವನ್ನಪ್ಪಿದೆ.

ದುರಂತಕ್ಕೆ ಪಾಲಿಕೆ ಅಧಿಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ