Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಪದಮಂಡಿ ಗ್ರಾಮದ ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಸಂಜು ಸದಾವತಿ, ವಿಠ್ಠಲ ವೆಂಕನಾಯಕ, ಹಣಮಂತಪ್ಪಾ ಹುಡೇದ, ರೇಣಪ್ಪಾ ಮಣ್ಣಿಕಟ್ಟಿ, ಸಿದ್ದಪ್ಪಾ ಮಣ್ಣಿಕಟ್ಟಿ, ರಮೇಶ್ ರಾಮನಾಯಕ, ದ್ಯಾಮಪ್ಪಾ ಮಣ್ಣಿಕಟ್ಟಿ, ಚುರ್ಚಪ್ಪಾ ಹಳ್ಳಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಜೆಟ್ ನಲ್ಲಿ ಸ್ಪಷ್ಟ ಯೋಜನೆಗಳಿಲ್ಲ- ಡಾ.ಸೋನಾಲಿ ಸರ್ನೋಬತ್

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ