Breaking News

ನೇತ್ರ ತಪಾಸಣಾ ಶಿಬಿರ

Spread the love

ರಾಮದುರ್ಗ: ರಾಮದುರ್ಗದ ಅಂಧತ್ವ ನಿವಾರಣ ಸಂಸ್ಥೆ, ಗುರು ಮಹಿಪತಿರಾವ್‌ ನೇತ್ರ ಸೇವಾ ಸಂಸ್ಥೆ, ಹುಬ್ಬಳ್ಳಿಯ ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ರಾಮದುರ್ಗದ ಸಾರ್ವಜನಿಕ ಆಸ್ಪತ್ರೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಅ.19 ರಂದು ಬೆಳಿಗ್ಗೆ ನೇತ್ರ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರವನ್ನು ಇಲ್ಲಿನ ಪ್ಯಾರಿಬಾಯಿ ಪಾಲರೇಶಾ ಕಣ್ಣಿನ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.

 

ಅಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2ರ ತನಕ ತಪಾಸಣೆ ನಡೆಸಿ, ಅಗತ್ಯ ಇರುವವರಿಗೆ ಎಂ.ಎಂ. ಜ್ಯೋಶಿ ನೇತ್ರಾಲಯದಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕಳಿಸಲಾಗುವುದು. ಮಾಹಿತಿಗಾಗಿ ಸುನೀಲ ಹೊಂಗಲ ಮೊ.9886839855, ಬಿ.ಪಿ. ಅರಳಿಮಟ್ಟಿ 9481117424 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ