ಬೆಂಗಳೂರು: ಬಿಗ್‌ಬಾಸ್ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ.
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ.
ಜಗದೀಶ್ ಹಾಗೂ ರಂಜಿತ್ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ.
ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ ಇಡೀ ಮನೆಯೇ ಗರಂ ಆಗಿತ್ತು.
Laxmi News 24×7