Breaking News

ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

Spread the love

ಬೆಂಗಳೂರು: ಬಿಗ್‌ಬಾಸ್‌ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ.

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ.

ಜಗದೀಶ್‌ ಹಾಗೂ ರಂಜಿತ್‌ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ.

ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ ಇಡೀ ಮನೆಯೇ ಗರಂ ಆಗಿತ್ತು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ