Breaking News

DK ಶಿವಕುಮಾರ್ ರನ್ನು `CM’ ಮಾಡಿ ತೋರಿಸುತ್ತೇವೆ : ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ!

Spread the love

ದಗ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ.

ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ಇದೇ ಜಾಗಕ್ಕೆ ಕರೆತಂದು ಪೂಜೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ಹಲವು ಬಾರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಕುರಿತಂತೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ