Breaking News

ತೀವ್ರ ಬೆನ್ನು ನೋವಿನಿಂದ ನಟ ದರ್ಶನ್ ನರಳಾಟ

Spread the love

ಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ.

ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ.

BREAKING : ತೀವ್ರ ಬೆನ್ನು ನೋವಿನಿಂದ ನಟ ದರ್ಶನ್ ನರಳಾಟ : ಜೈಲಿನ ಆವರಣದಲ್ಲಿ ಆಯ ತಪ್ಪಿದ `ದಾಸ' !

ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ ಗೋಡೆ ಆಸರೆ ಪಡೆದು ನಿಂತು ಮಾತನಾಡಿದ್ದಾರೆ.

ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇದೀಗ ಪತ್ನಿ ವಿಜಯಲಕ್ಷ್ಮೀ ಮನವೊಲಿಕೆ ಬಳಿಕ ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಒಪ್ಪಿದ್ದಾಗಿ ತಿಳಿದುಬಂದಿದೆ.


Spread the love

About Laxminews 24x7

Check Also

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

Spread the loveಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ