Breaking News

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ?

Spread the love

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ‌ ಸಂದೇಶ ಕಳಿಸಲಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು‌ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ.

ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಚೈನ್ನೈನಿಂದ ಅಪರಿಚಿತರಿಂದ ಬೆದರಿಕೆ ಪತ್ರದ‌ ಮೇಲ್ ಬಂದಿದೆ.

 

ಶ್ವಾನದಳ, ಬಾಂಬ್ ಸ್ಕ್ವಾಡನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು.

ಈ ಬಗ್ಗೆ ತ್ಯಾಗರಾಜ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ