Breaking News

ಬಹುಮಾನ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ತಂಡ

Spread the love

ಗೋಕಾಕ: ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿ.ಪಿ.ಎಲ್. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ರಾಯಲ್ ಚಾಲೆಂಜರ್ಸ್ ಗೋಕಾಕ ತಂಡ ಪ್ರಥಮ ಸ್ಥಾನ ಪಡೆಯಿತು.

ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ನೀಡಿದ ₹ 75 ಸಾವಿರ ನಗದು ಬಹುಮಾನ ಗೋಕಾಕ್‌ ತಂಡಕ್ಕೆ ನೀಡಲಾಯಿತು.

ರನ್ನರ್ಸ್ ಅಪ್ ಆಗಿ ಗೋಕಾಕ ರಾಯಲ್ಸ್ ತಂಡ ₹ 45 ಸಾವಿರ ನಗದು ಬಹುಮಾನ ಪಡೆಯಿತು. ಲಖನ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಸದಾನಂದ ಕಲಾಲ, ಉದ್ಯಮಿ ಕಿಶೋರ್ ಭಟ್ (ಶೆಟ್ಟಿ), ಇಸ್ಮಾಯಿಲ್ ಗೋಕಾಕ ಬಹುಮಾನ ವಿತರಿಸಿದರು.

ಪಂದ್ಯಾವಳಿ ಆಯೋಜಕ ಸಂತೋಷ ನಾಯ್ಕ, ರಜಾಕ್ ತಳವಾರ, ಯುಸೂಫ್ ಗೋಕಾಕ, ಸುನೀಲ ಭಗತ, ಆನಂದ ಕೊಣ್ಣೂರ ಇದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ